ಬ್ರೇಕಿಂಗ್ ನ್ಯೂಸ್
13-02-23 10:08 pm Bangalore Correspondent ಕರ್ನಾಟಕ
ಬೆಂಗಳೂರು,ಫೆ.13 : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.
ಸಾಲ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.
BJP MLA from Mudigere, M.P. Kumaraswamy was reportedly convicted in a cheque bounce case by a special court for people’s representatives on Monday.
Kumaraswamy had borrowed Rs 1.35 crore from Hoovappa Gowda and had furnished 8 cheques for its repayment. However, these cheques had bounced, following which Goda filed a court case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm