ಬ್ರೇಕಿಂಗ್ ನ್ಯೂಸ್
13-02-23 10:24 pm HK News Desk ಕರ್ನಾಟಕ
ಕೋಲಾರ, ಫೆ.13: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 10 ಲಕ್ಷದ ವರೆಗಿನ ಸಾಲ 20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ರೈತರ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳಾ ಸಂಘಗಳ ಸಾಲವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸುತ್ತೇವೆ. ಕೋಲಾರದ ಎಪಿಎಂಸಿ ಗೆ 100 ಎಕರೆ ಜಾಗ ಮಂಜೂರು ಮಾಡಲಾಗುವುದು. ಟೊಮ್ಯಾಟೋ, ಮಾವು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ತೇವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದುಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು.
ಹಾಲಿನ ಪ್ರೋತ್ಸಾಹ ಧನ 6 ರೂಪಾಯಿ ಏರಿಕೆ. ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣಕ್ಕೆ ಚಾಲನೆ. ಕುಡಿಯುವ ನೀರಿನ ಉದ್ದೇಶದ ಎತ್ತಿನ ಹೊಳೆ ಯೋಜನೆ ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಸರ್ಕಾರ 40 % ಕಮಿಷನ್ ಆಸೆಗೆ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ. ನೀವೆಲ್ಲಾ ಆಶೀರ್ವಾದ ಮಾಡಿದ್ರೆ ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ.
ಬಿಜೆಪಿಯವ್ರು ಮಹಿಳೆಯರ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಮಾತು ಮಾತ್ರ ಸಬ್ ಕಾ ಸಾಥ್, ಸಬ್ ವಿಕಾಸ್. ಮಹಿಳೆಯರು, ಬಡವರ ಪರವಾಗಿ ಯಾವುದೇ ಯೋಜನೆ ಮಾಡಿಲ್ಲ ಎಂದು ಮೂದಲಿಸಿದರು. ಕೋಲಾರ ಜಿಲ್ಲೆಯಲ್ಲಿ ನಿಮ್ಮ ಪರವಾಗಿರುವವರನ್ನ ಗುರುತಿಸಿ ಆಯ್ಕೆ ಮಾಡಿ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅಂತಾ ಮನವಿ ಮಾಡಿದರು.
Speaking at the rally, Siddaramaiah said, "If our government comes to power, we will waive the loans of women who pay the instalment properly. We will extend the interest-free loan up to Rs 5 lakh. "We are discussing giving loans up to Rs 20 lakh at 3 per cent rate. This conference is limited to Kolar constituency.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm