ಬ್ರೇಕಿಂಗ್ ನ್ಯೂಸ್
28-02-23 12:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 28: ಮಾ. 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಲಿದೆ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವನೆಯನ್ನು ಮಂಡಿಸದೇ ಇರುವುದನ್ನು ವಿರೋಧಿಸಿ ಹಾಗೂ ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್ ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಮುಂದಿಟ್ಟುಕೊಂಡು ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲು ನಿರ್ಧರಿಸಿದ್ದಾರೆ.
ಜನರ ಮೂಲಭೂತ ಅವಶ್ಯಕತೆಗಳಿಗೆ ಸಂಬಂಧಿಸಿದ ಆರೋಗ್ಯ, ಶಿಕ್ಷಣ, ನಾಗರಿಕ ಸೇವಾ ವಲಯಕ್ಕೆ ಸಂಬಂಧಿಸಿದ ಇಲಾಖೆಗಳ ನೌಕರರು, ಅರಣ್ಯ ಇಲಾಖೆ, ವಿವಿಧ ನಿಗಮ, ಮಂಡಳಿಗಳ ನೌಕರರು ಸೇರಿ ಹಲವಾರು ಇಲಾಖೆಗಳು ಈ ಮುಷ್ಕರಕ್ಕೆ ಕೈ ಜೋಡಿಸಿವೆ. ಮಾ. 1ರಿಂದ ತಮ್ಮ ಕರ್ತವ್ಯಕ್ಕೆ ಹಾಜರಾಗದೇ ಗೈರು ಆಗುವ ಮೂಲಕ ಸರ್ಕಾರಿ ನೌಕರರು ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ. ಇದರಿಂದ, ಹಲವಾರು ಇಲಾಖೆಗಳ ಸೇವೆಗಳು ಅಲಭ್ಯವಾಗುವ ಸಾಧ್ಯತೆಗಳಿವೆ.
ತುರ್ತು ಸೇವೆಗಳಾದ ತುರ್ತು ಆರೋಗ್ಯ ಸೇವೆಗಳು, ಒಳರೋಗಿಗಳ ಸೇವೆಗಳು ದೊರಕಲಿವೆ. ಸರ್ಕಾರಿ ಸಾರಿಗೆ ಬಸ್ಸುಗಳ ಸಂಚಾರ ಇರುತ್ತದೆ. ಉನ್ನತ ಶಿಕ್ಷಣದ ಭಾಗವಾದ ವಿಶ್ವವಿದ್ಯಾಲಯಗಳಲ್ಲಿ ಪಾಠ, ಪ್ರವಚನಗಳು ನಡೆಯಲಿವೆ.
Most of the services, barring a couple of essential services, like transport, crematoriums and critical care hospitals, are likely to be hit with the state government employees deciding to go on indefinite strike from Wednesday (March 1) seeking fulfilment of their various demands. Karnataka State Government Employees' Association president C S Shadakshari said that all services, revenue, agriculture, horticulture offices and revenue collection, schools and pre-university examinations, will be hit and 80,000 employees, working in various energy supply companies, are extending the support to the strike.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm