ಬ್ರೇಕಿಂಗ್ ನ್ಯೂಸ್
03-03-23 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ.
ಇದಕ್ಕೆ ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ಸಾರ್ಟಿಸಿ ನಿಯಮಕ್ಕೆ ಪತ್ರ ಮೂಲಕ ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದಿರುಗುವಾಗ 'ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲು ಕೆಎಸ್ಆರ್ಟಿಸಿ ನಿಗಮ ಸೂಚಿಸಿದೆ. ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್ಆರ್ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.
2nd puc exam students can travel free in ksrtc bus to exam venue by showing halt ticket.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm