ಬ್ರೇಕಿಂಗ್ ನ್ಯೂಸ್
06-03-23 07:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫೀ - ತಿಂಡಿ - ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ರಮೇಶ್ ಎನ್. ಆರ್ ಪತ್ರಿಕಾ ಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ.
ಸಿದ್ಧರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ನಡೆಸಿರುವ ಬೃಹತ್ ಹಗರಣ ಇದಾಗಿದ್ದು, 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಮಾಹಿತಿಯನ್ನು ಅವರು ಬಹಿರಂಗಗೊಳಿಸಿದರು.
5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಅಧಿಕಾರಿಗಳು ನಕಲಿ ದಾಖಲೆಗಳ ರಾಶಿಯನ್ನೇ ತಯಾರಿಸಿ ನಂಬಲಸಾಧ್ಯವಾದಂತಹ ಲೆಕ್ಕವನ್ನು ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ.
RTI reveals CM Siddaramaiah spent 200 crores for tea coffee and biscuits, alleges BJP Ramesh. During the five Year tenure of Siddaramaiah as CM it is alleged he was spending 11 lakhs per day just for coffee tea and biscuits.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm