ಬ್ರೇಕಿಂಗ್ ನ್ಯೂಸ್
07-03-23 01:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ .7: ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ತುರ್ತು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಸೋಮವಾರ ಹೈಕೋರ್ಟ್ಗೆ ವಿರೂಪಾಕ್ಷಪ್ಪ ಮನವಿ ಮಾಡಿಕೊಂಡಿದ್ದರು. ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.
5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೇ ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.
48 ಗಂಟೆಗಳ ಒಳಗೆ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿದೆ. ಹೀಗಾಗಿ ವಿರೂಪಾಕ್ಷಪ್ಪ ಗುರುವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.
In a big relief for Madal Virupakshappa, BJP MLA from Channgiri constituency who is named as an accused in a bribery case along with his son Prashanth Madal, the Karnataka high court on Tuesday granted him an interim anticipatory bail.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm