ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm