ಬ್ರೇಕಿಂಗ್ ನ್ಯೂಸ್
24-10-20 12:49 pm Headline Karnataka News Network ಕರ್ನಾಟಕ
ಶಿವಮೊಗ್ಗ , ಅಕ್ಟೋಬರ್ 24: ಕಾಡಾನೆ ಒಂದರ ದಾಳಿಗೆ ತುತ್ತಾಗಿ ಸಕ್ರೆಬೈಲು ಆನೆ ಬಿಡಾರದ ಆನೆ ರಂಗ (35) ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಕಾಡಾನೆಯ ತಿವಿತಕ್ಕೆ ಮಾರಣಾಂತಿಕ ಏಟು ಪಡೆದು ಸ್ಥಳದಲ್ಲೇ ಬಲಿಯಾಗಿದೆ.


ಸಕ್ರೆಬೈಲಿನ ಜಂಗಲ್ ರೆಸಾರ್ಟ್ ನಿಂದ ಮೂರು ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ರಂಗ ಆನೆ ಸಾವನ್ನಪ್ಪಿದ ಬಗ್ಗೆ ಅಲ್ಲಿನ ಸಿಬಂದಿ ಮಾಹಿತಿ ನೀಡಿದ್ದಾರೆ.
ಸಕ್ರೆಬೈಲು ಕ್ಯಾಂಪ್ ನಲ್ಲೇ ಹುಟ್ಟಿ ಬೆಳೆದಿದ್ದ ಆನೆ ರಂಗ ಸದೃಢ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm