ಬ್ರೇಕಿಂಗ್ ನ್ಯೂಸ್
28-03-23 04:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ಲಂಚ ಪ್ರಕರಣದ ಪ್ರಮುಖ ಆರೋಪಿ, ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಮಂಗಳವಾರ ಆದೇಶ ನೀಡಿದೆ.
ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಜತೆಗೆ ಮಾಡಾಳ್ ವಿರೂಪಾಕ್ಷಪ್ಪ ಅನಾರೋಗ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು. ಅಂತಿಮವಾಗಿ ಜಡ್ಜ್ ಬಿ.ಜಯಂತ್ ಕುಮಾರ್ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.
ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಮಾಡಾಳ್ ಬಂಧನಕ್ಕೆ ಬಲೆ ಬೀಸಿದ್ದರು.
Karnataka Bharatiya Janata Party (BJP) MLA Madal Virupakshappa was arrested by Lokayukta police in a bribery case on Monday evening.
Earlier, the police detained Channagiri MLA at Katyasandra. Virupakshappa's anticipatory bail application was rejected by the Karnataka high court .earlier in the day.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm