ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1

ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm