ಬ್ರೇಕಿಂಗ್ ನ್ಯೂಸ್
01-04-23 09:45 pm Bangalore Correspondent ಕರ್ನಾಟಕ
ಬೆಂಗಳೂರು, ಎ.1: ಟೆಂಡರ್ ನೀಡುವ ನೆಪದಲ್ಲಿ ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೊನೆಗೂ ಜೈಲು ಪಾಲಾಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಮಾಡಾಳು ಅವರನ್ನು ಎ.11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿರೂಪಾಕ್ಷಪ್ಪ ಮಾಡಾಳ್ ಅವರನ್ನು ಮಾರ್ಚ್ 27ರಂದು ನೆಲಮಂಗಲದಲ್ಲಿ ಬಂಧಿಸಲಾಗಿತ್ತು. ಬಳಿಕ ಕೋರ್ಟ್ ಸೂಚನೆಯಂತೆ ಲೋಕಾಯುಕ್ತ ಕಸ್ಟಡಿಯಲ್ಲಿದ್ದ ಅವರ ಕಸ್ಟಡಿ ಅವಧಿ ಏಪ್ರಿಲ್ 1ಕ್ಕೆ ಮುಕ್ತಾಯಗೊಂಡಿತ್ತು. ಶನಿವಾರ ಮಾಡಾಳ್ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಶಾಸಕರನ್ನು ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೋರ್ಟ್ ಸೂಚನೆಯಂತೆ ಪೊಲೀಸರು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ತಲುಪಿಸಿದ್ದಾರೆ.
ಕೆಎಸ್ ಡಿಎಲ್ ನಿಗಮದ ಟೆಂಡರ್ ಗಾಗಿ ಶಾಸಕ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ. ಅದರ ಬೆನ್ನಲ್ಲೇ ಆತನ ಮನೆ ಶೋಧ ನಡೆಸಿದ ಅಧಿಕಾರಿಗಳಿಗೆ ಮನೆಯಲ್ಲಿ ಆರು ಕೋಟಿ ನಗದು ಸಿಕ್ಕಿತ್ತು.
A Bengaluru court remanded BJP Channagiri MLA Madal Virupakshappa to judicial custody till April 11 in a corruption case. On March 28 the court had given 5-day custody of the legislator to the Lokayukta Police, which ended on Saturday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm