ಬ್ರೇಕಿಂಗ್ ನ್ಯೂಸ್
18-04-23 10:19 pm Bangalore Correspondent ಕರ್ನಾಟಕ
ಬೆಂಗಳೂರು, ಎ.18 : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೊನ್ನೆ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ನಾಲ್ಕನೇ ಪಟ್ಟಿಯಲ್ಲಿ ಏಳು ಜನರಿಗೆ ಟಿಕೆಟ್ ನೀಡಿದ್ದು ಇನ್ನೂ ಎಂಟು ಸ್ಥಾನಗಳಿಗೆ ಅಭ್ಯರ್ಥಿ ಫೈನಲ್ ಮಾಡಿಲ್ಲ.
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಎಚ್.ಡಿ ತಮ್ಮಯ್ಯ ಅವರನ್ನು ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಿಟಿ ರವಿ ಸ್ಪರ್ಧಿಸುತ್ತಿದ್ದಾರೆ. ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್ ಚಿಂಚೋರೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 216 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 8 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಂಡಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.
The Congress on Tuesday released its fourth list of candidates, which included Jagadish Shettar, a day after his switch from the BJP ahead of the upcoming Karnataka assembly polls. The six-time MLA and former state chief minister is being fielded from Hubballi – Dharwad-Central constituency, a seat he has won multiple times. The list included 6 other candidates apart from Shettar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm