ಬ್ರೇಕಿಂಗ್ ನ್ಯೂಸ್
19-04-23 08:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.19 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲವೆಂದು ಘಟಾನುಘಟಿ ನಾಯಕರು ಬಂಡಾಯದ ಬಾವುಟ ಹಾರಿಸುತ್ತಿದ್ದರೆ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಕೊಡಲೇ ಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ಬಿಜೆಪಿ ಕಾರ್ಯಕರ್ತ ರಂಗಪ್ಪ ಈ ರೀತಿ ಟವರ್ ಮೇಲೇರಿ ಕುಳಿತವರು. ಅಜ್ಜಂಪುರ ತರೀಕೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರಿಗೆ ಪೀಕಲಾಟ ಮಾಡುವಂತಾಗಿದೆ.
Man climbs telephone tower demanding ticket to contest from Tarikere.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm