ಬ್ರೇಕಿಂಗ್ ನ್ಯೂಸ್
21-04-23 10:47 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.21: ಮರಕ್ಕೆ ಕಾರು ಢಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಭದ್ರಾವತಿಗೆ ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿಗಳು. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Chikmagalur accident, couple killed after car rams tree aftee losing control.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm