ಬ್ರೇಕಿಂಗ್ ನ್ಯೂಸ್
22-04-23 09:23 pm Bangalore Correspondent ಕರ್ನಾಟಕ
ಬೆಂಗಳೂರು, ಎ.22: ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಅವರು 2022ರಲ್ಲಿ ಒಟ್ಟು ₹1,854 ಕೋಟಿ ವೇತನ ಪಡೆದಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಕಂಪನಿಯಲ್ಲಿನ ಮಧ್ಯಮ ದರ್ಜೆಯ ಉದ್ಯೋಗಿಯೊಬ್ಬರು ಪಡೆಯುವ ವೇತನಕ್ಕಿಂತ 800 ಪಟ್ಟು ಹೆಚ್ಚಿನ ಮೊತ್ತ ಇದಾಗಿದೆ.
ಒಟ್ಟು ಮೊತ್ತದಲ್ಲಿ ಷೇರು ರೂಪದಲ್ಲಿ ದೊರೆತಿರುವ ಮೊತ್ತವೇ ₹1,788 ಕೋಟಿಯಷ್ಟು ಇದೆ. ಕಂಪನಿಯು ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲಿಯೇ ಪಿಚೈ ಮತ್ತು ಇತರ ಉದ್ಯೋಗಿಗಳಿಗೆ ನೀಡಲಾಗಿರುವ ವೇತನದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ಜಾಗತಿಕ ಮಟ್ಟದಲ್ಲಿ 12 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಕಂಪನಿಯು ಜನವರಿಯಲ್ಲಿ ಘೋಷಿಸಿದೆ.
ಸಂಸ್ಥೆಯ ಯೋಜನೆಗಳು, ರಹಸ್ಯಗಳು, ದೀರ್ಘಾವಧಿಯ ಪ್ರಾಜೆಕ್ಟ್ ಎಲ್ಲವೂ ಸಿಇಒ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅವರನ್ನು ಸಂಸ್ಥೆಯಲ್ಲಿ ಉಳಿಸಿಕೊಳ್ಳಲು ಹೆಚ್ಚಿನ ಸಂಭಾವನೆ ಹಾಗೂ ಪರಿಹಾರ ನೀಡುವುದು ಸಹಜ.
Alphabet inc Chief Executive Sundar Pichai received total compensation of about $226 million in 2022, more than 800 times the median employee's pay, the company said in a securities filing on Friday. Pichai's compensation included stock awards of about $218 million, the filing showed.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm