ಬ್ರೇಕಿಂಗ್ ನ್ಯೂಸ್
06-05-23 09:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 6 : ಬೆಂಗಳೂರು ಮತ್ತು ಮೈಸೂರು ನಗರದ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡ್ತಿದ್ದ ಫೈನಾನ್ಸಿಯರ್ ಮನೆಗಳ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲವು ಫೈನಾನ್ಸಿಯರ್ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದ್ದು, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
The Income Tax Department has seized Rs 15 crore cash and Rs five crore worth jewellery after raids at multiple locations in Bengaluru and Mysuru, targeting a few financiers who have allegedly mobilised resources for funding candidates in the May 10 Karnataka Assembly elections, sources in the I-T department said on Saturday.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm