ಬ್ರೇಕಿಂಗ್ ನ್ಯೂಸ್
08-05-23 12:20 pm HK News Desk ಕರ್ನಾಟಕ
ಹುಮನಾಬಾದ್, ಮೇ 8: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಮನಾಬಾದ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ನೀಡಿ ಹಸುಗಳನ್ನು ಖರೀದಿಸಿ ತರುತ್ತಾರೆ. ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ.
ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದರು. ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇನ್ನೂ ಇಬ್ರಾಹಿಂ ಅವರ ಈ ಹೇಳಿಕೆಗೆ ಪರ - ವಿರೋಧ ಚರ್ಚೆಗಳು ಆರಂಭವಾಗಿವೆ, ಹಲವರು ಇಬ್ರಾಹಿಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Permission for cow meat business will be given if JDS comes to power says CM Ibrahim.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm