ಬ್ರೇಕಿಂಗ್ ನ್ಯೂಸ್
28-10-20 02:06 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 28 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಮಂದಿಯನ್ನು ಆಯ್ಕೆ ಮಾಡಲಾಗಿದ್ದು ಆಯ್ಕೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ವಲೇರಿಯನ್ ಡಿಸೋಜ (ವಲ್ಲಿವಗ್ಗ), ಸಂಗೀತ ಕ್ಷೇತ್ರದಲ್ಲಿ ಕೆ. ಲಿಂಗಪ್ಪ ಶೇರಿಗಾರ ಕಟೀಲು, ಹೊರನಾಡು ಕನ್ನಡಿಗ ಕ್ಷೇತ್ರದಲ್ಲಿ ಕುಸುಮೋದರ ದೇರಣ್ಣ ಶೆಟ್ಟಿ ಕೇಳ್ತಡ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿ ಎಂ.ಕೆ. ರಮೇಶ್ ಆಚಾರ್ಯ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. ಸಂಘ- ಸಂಸ್ಥೆ ವಿಭಾಗದಲ್ಲಿ ಧರ್ಮೋತ್ಥಾನ ಟ್ರಸ್ಟ್ , ಧರ್ಮಸ್ಥಳ ಆಯ್ಕೆಗೊಂಡಿದೆ. ಉಳಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಎಲೆಮರೆಯ ಕಾಯಿಗಳಾಗಿ ಉಳಿದ ಸಾಧಕರನ್ನು ಈ ಬಾರಿ ವಿಶೇಷವಾಗಿ ಗುರುತಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.





ಈ ಬಾರಿ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುತ್ತಿಲ್ಲ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ, ಪ್ರಶಸ್ತಿ ಪ್ರದಾನವನ್ನು ನವೆಂಬರ್ 7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ 130 ಮಂದಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 26 ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 65 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm