ಬ್ರೇಕಿಂಗ್ ನ್ಯೂಸ್
11-05-23 05:16 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11: ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ.
ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ ಫಲಿತಾಂಶವು ನಿರ್ಣಾಯಕವಾಗಿ ತಮ್ಮ ಪಕ್ಷದ ಪರವಾಗಿರಲಿದೆ ಮತ್ತು ಯಾವುದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಮತ್ತು ಚುನಾವಣೋತ್ತರ ಮೈತ್ರಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಎಎನ್‌ಐ ಜೊತೆ ಮಾತನಾಡಿದ ಡಿಕೆಶಿ, "ನನ್ನ ಮೊದಲ ಪ್ರತಿಕ್ರಿಯೆ. ಎಕ್ಸಿಟ್ ಪೋಲ್ ನ ಅಂಕಿಅಂಶಗಳನ್ನು ನಾನು ನಂಬುವುದಿಲ್ಲ. ನನ್ನ ಮೌಲ್ಯಮಾಪನದ ಪ್ರಕಾರ, ನಾವು 146 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಜನರು ತಿಳುವಳಿಕೆಯುಳ್ಳವರು ಮತ್ತು ವಿದ್ಯಾವಂತರು ಮತ್ತು ರಾಜ್ಯದ ಹಿತಾಸಕ್ತಿಗಳನ್ನು ಪರಿಗಣಿಸಿ ಮತ ಚಲಾಯಿಸಿದ್ದಾರೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ವಿಫಲವಾಗಿದೆ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ವಿಧಾನಸಭೆಯ ಸುಳಿವು ನೀಡಿವೆ.
Karnataka Congress chief DK Shivakumar on Wednesday said he doesn't believe in exit poll results projecting a hung assembly in Karnataka and asserted that his party will get at least 146 seats in the 224-member House. Shivakumar, who contested from the Kanakapura assembly constituency, said the situation to form a coalition with any party will not arise.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm