ಬ್ರೇಕಿಂಗ್ ನ್ಯೂಸ್
13-05-23 11:44 am HK News Desk ಕರ್ನಾಟಕ
ಹಾಸನ, ಮೇ 13 : ಹಾಸನ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕನಾಗಿದ್ದ ಪ್ರೀತಂ ಗೌಡ ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ 8 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಪ್ರೀತಂ ಗೌಡ ಪರವಾಗಿ ಭಾರೀ ಜನ ಬೆಂಬಲ ಇತ್ತು. ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್ ವರಿಷ್ಠರು ಲೆಕ್ಕ ಹಾಕಿದ್ದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ಸ್ವರೂಪ್ ಅವರನ್ನು ಕುಮಾರಸ್ವಾಮಿ ಕಣಕ್ಕಿಳಿಸಿದ್ದರು. ಭವಾನಿ ರೇವಣ್ಣ ತಾನೇ ನಿಲ್ತೀನಿ ಎಂದು ಟಿಕೆಟ್ ಪಡೆಯಲು ಬಹಳಷ್ಟು ಪ್ರಯತ್ನ ಪಟ್ಟಿದ್ದರು. ಕುಮಾರಸ್ವಾಮಿ ಪಟ್ಟು ಹಿಡಿದು ಸ್ವರೂಪ್ ಗೌಡರಿಗೆ ಟಿಕೆಟ್ ಕೊಟ್ಟಿದ್ದರು.
JDS Swaroop Prakash major wins won 2023 Karnataka assembly Elections from Hassan constituency, beating BJP Preetham Gowda in a neck-and-neck fight.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm