ಬ್ರೇಕಿಂಗ್ ನ್ಯೂಸ್
13-05-23 04:57 pm headline karnataka ಕರ್ನಾಟಕ
ಹುಬ್ಬಳ್ಳಿ, ಮೇ 13: ನನ್ನನ್ನು ಸೋಲಿಸಬೇಕೆಂದು ಹಲವರು ಹಟ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಜನರ ತೀರ್ಮಾನ ಗೌರವಿಸುತ್ತೇನೆ. ಅವರು ನನ್ನನ್ನು ಸೋಲಿಸುವ ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ ಹೇಳಿದರು.
ಶನಿವಾರ ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ.
ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರಲ್ಲ. ಅವರ ಷಡ್ಯಂತ್ರದಿಂದಾಗಿ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ ಎಂದರು.
Congress Jagadish Shettar loses to BJPs Mahesh Tenginakai, says am happy that people have defeated BJP in Karnataka
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm