ಬ್ರೇಕಿಂಗ್ ನ್ಯೂಸ್
16-05-23 01:32 pm HK News Desk ಕರ್ನಾಟಕ
ಕಾರ್ಕಳ, ಮೇ 16: ಮುತಾಲಿಕ್ ಅವರೇ ಟೈಗರ್ ಗ್ಯಾಂಗ್ ಮೂಲಕ ಉತ್ತರ ಕರ್ನಾಟಕದಲ್ಲಿ ಎಷ್ಟು ಬಾರಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದೀರಿ? ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ. ದಾಖಲೆಗಳು ಬೇಕಾ? ಎಂದು ಸುನಿಲ್ ಕುಮಾರ್ ಮುತಾಲಿಕ್ ವಿರುದ್ಧ ವಾಗ್ಧಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಸುನಿಲ್ ಕುಮಾರ್, ನಾನು 10 ಬಾರಿ ಹೇಳುತ್ತೇನೆ, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಹಣ ಸಿಗುತ್ತದೆ ಎಂದರೆ ಅವರು ಏನು ಬೇಕಾದರೂ ಮಾಡುತ್ತಾರೆ ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್, ಜೋಷಿ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ದೀರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ?ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಅಭಿವೃದ್ದಿ ಬಗ್ಗೆ ಕಾರ್ಕಳದಲ್ಲಿ ಅಪಹಾಸ್ಯ ಮಾಡಿದ್ರು, ಅವಮಾನ ಮಾಡಿದ್ರು,ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ.ಸಭ್ಯತೆಯಿಂದ ಇರುವ ಎಂದು ಈವರೆಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.ಭ್ರಷ್ಟಾಚಾರದ ಆರೋಪ ಮಾಡಿದ್ದರು.
ರಾಜ್ಯ ವಿಧಾನ ಸಭಾ ಚುನಾವಣೆಯ ವೇಳೆ ಮುತಾಲಿಕ್ ಸ್ಪರ್ಧೆಯಿಂದ ಕಾರ್ಕಳ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿತ್ತು.ಆದರೆ ಮುತಾಲಿಕ್ ಚುನಾವಣಾ ಫಲಿತಾಂಶದಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಸುನಿಲ್ ಕುಮಾರ್ ವಿರುದ್ಧ ಸೋತಿದ್ದರು.
BJP MLA Sunil Kumar blames Pramod muthalik.
— Mujahid Pasha (@mujahid96327777) May 16, 2023
killings of Hindu karykarta's has been done by Pramod muthalik advice@BJP4India @aajtak pic.twitter.com/hu0lCXkIfc
Karkala BJP MLA Sunil Kumar calls Pramod Muthalik as Deal Master, says many killings of Hindus has been done by his advice and i have proof, accused of tiger gang are still in the jail, Muthalik will do anything to make money he slammed. The video of this has gone viral on social media.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm