ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm