ಬ್ರೇಕಿಂಗ್ ನ್ಯೂಸ್
01-06-23 10:49 pm HK News Desk ಕರ್ನಾಟಕ
ಬಳ್ಳಾರಿ, ಜೂ 1: ಬಳ್ಳಾರಿ ಜಿಲ್ಲೆಯಲ್ಲಿ ವರುಣ ಆರ್ಭಟ ಜೋರಾಗಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಮೂವರು ವ್ಯಕ್ತಿಗಳು ಸಿಡಿಲು ಬಡಿದು ಮೃತರಾಗಿದ್ದಾರೆ.
ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ನಿವಾಸಿ ಶೇಖರಗೌಡ (32) ಹಾಗೂ ಬಸವನಗೌಡ (38) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಸಂಬಂಧಿಕರ ಮದುವೆ ಕಾರ್ಯ ನಿಮಿತ್ತ ಸೀಮಾಂಧ್ರದ ಹೊಳಗುಂದ ಮಂಡಲ ವ್ಯಾಪ್ತಿಯ ವಿರೂಪಾಪುರ ಗ್ರಾಮದ ಬಳಿ ಇರುವ ಬೊಗಟೇಶ್ವರ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಗ್ರಾಮದಿಂದ ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಯ ನಂತರ ಮರದ ಬಳಿ ನಿಂತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಇವರ ಜೊತೆಗಿದ್ದ ಬೇರೆ ಗ್ರಾಮಗಳ ನಾಲ್ಕು ಜನರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದು, ಮತ್ತೋರ್ವ ಮೃತನ ಹೆಸರು, ಮಾಹಿತಿ ತಿಳಿದು ಬಂದಿಲ್ಲ.
ಸಿಡಿಲು ಬಡಿದು ಮೃತಪಟ್ಟ ಶೇಖರ ಗೌಡ ಎಂಬಾತ ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Three killed in Bellary after lightening strikes due to heavy rains.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm