ಬ್ರೇಕಿಂಗ್ ನ್ಯೂಸ್
05-06-23 09:13 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 5: ಅಕ್ಕ - ತಂಗಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ.
ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ.
ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ತಾಯಿಯ ಜೊತೆ ವಾಸವಾಗಿದ್ದರು. ತಾಯಿ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು ತಂಗಿ ಇಬ್ಬರೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Kalaghatgi sisters commit suicide in Hubbali, Kalaghatgi when mother was out for work. Reason for the extreme step.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm