ಬ್ರೇಕಿಂಗ್ ನ್ಯೂಸ್
06-06-23 01:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6: ಆಧುನಿಕ ಜಗತ್ತಿನಲ್ಲಿ ಪೋಷಕರು ಆನ್‌ಲೈನ್ ಕ್ಲಾಸ್ ನೆಪದಲ್ಲಿ ಅನಿವಾರ್ಯಕ್ಕಾಗಿ ಮೊಬೈಲ್ ಖರೀದಿಸಿ ಮಕ್ಕಳಿದೆ ನೀಡಿದ್ದೇ ತಡ ಮಕ್ಕಳು ಹೊಸ ಚಟಕ್ಕೆ ಸಿಲುಕಿದ್ದಾರೆ. ಇದೀಗ ರಾಜ್ಯದಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪುಟ್ಟ ಬಾಲಕನೊಬ್ಬ ಮೊಬೈಲ್ ಗೂಗಲ್‌ನಲ್ಲಿ ‘ಮಲ್ಪೆ’ ಎಂದು ಸರ್ಜ್ ಮಾಡಿದ್ದ ಬಾಲಕ ನಾಪತ್ತೆಯಾದ ‘ವಿಚಿತ್ರ ಘಟನೆ’ಯೊಂದು ಬೆಳಕಿಗೆ ಬಂದಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಆದಿತ್ಯ ಎಂಬಾತ ಹೇರ್ ಕಟ್ಟಿಂಗ್ ಮಾಡೋದಕ್ಕೆಂದು ಮನೆಯಿಂದ 120ರೂಪಾಯಿ ಪಡೆದು ತೆರಳಿದ್ದವ ನಾಪತ್ತೆಯಾಗಿದ್ದಾನೆ. ಆತ ತನ್ನ ಕೈನಲ್ಲಿದ್ದ ಮೊಬೈಲ್‌ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿರುವುದು ತಿಳಿಯಲಾಗಿದೆ.ಈ ವಿಚಾರ ತಿಳಿದು ಮಗನನ್ನು ಕಳೆದುಕೊಂಡ ಪೋಷಕರು ಆತಂಕಗೊಂಡಿದ್ದಾರೆ.
ಅಲ್ಲದೇ ಮನೆಯಲ್ಲಿದ್ದ ತನ್ನ ಬಟ್ಟೆಯನ್ನು ಬಾಲಕ ಆದಿತ್ಯ ತೆಗೆದುಕೊಂಡು ಹೋಗಿದ್ದಾನೆ ಎಂದು ತಿಳಿಯಲಾಗಿದೆ.
ಈ ಘಟನೆಯ ಬಗ್ಗೆ ಪೋಷಕರು ಈತ ಮೊಬೈಲ್‌ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿದ್ದನ್ನು ಕಂಡು ಕರಾವಳಿ ಭಾಗಕ್ಕೆ ತೆರಳಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೇ ಉಡುಪಿ ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ. ಬಳಿಕ ಪೋಷಕರು ಮಗನ ಪಡೆಯೋದಕ್ಕಾಗಿ ಜ್ಯೋತಿಷ್ಯನ ಮೊರೆ ಹೋಗಿದ್ದಾರೆ, ಅಲ್ಲದೇ ದಕ್ಷಿಣ ಕನ್ನಡ ಭಾಗದಲ್ಲಿ ಬಾಲಕ ಇದ್ದಾನೆಂದು ಜ್ಯೋತಿಷ್ಯರು ಸೂಚನಾ ಮಾಹಿತಿ ನೀಡಿದ್ದಾರೆ . ಬಾಲಕನಿಗಾಗಿ ಮುಂದುವರಿದ ಹುಡುಕಾಟ ನಡೆಸಲಾಗುತ್ತಿದೆ.
A couple, parents of Aditya T (9), a resident of Bengaluru, who has gone missing since a week, have arrived in the city in search of their son. Aditya is a ninth grade student of New Town National Public School of Yelahanka in Bengaluru and son of Timma Rayappa and Anita couple, residents of R T Nagar. On May 29, Aditya left home in the afternoon saying that he will be back after getting his hair cut. However, he did not return. The couple filed a police complaint at R T Nagar police station.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm