ಬ್ರೇಕಿಂಗ್ ನ್ಯೂಸ್
17-06-23 08:00 pm HK News Desk ಕರ್ನಾಟಕ
ಶಿವಮೊಗ್ಗ, ಜೂ.17: ಪೊಲೀಸರ ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಪೊಲೀಸರು ಮಂಜುನಾಥ್ (28) ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿರುವುದು ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ವಿರುದ್ಧ ಹೆಂಡತಿ ಕಮಲಾಕ್ಷಿ ದೂರು ನೀಡಿದ್ದಾರೆ.
ಜೂನ್ 11 ರಂದು ಮಂಜುನಾಥ್ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ನಿಂತಿದ್ದರಂತೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ಮಂಜುನಾಥ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯಾವ ಕಾರಣಕ್ಕೆ ಥಳಿಸಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಕೈ, ಕಾಲು, ಕಪಾಳ, ಬೆನ್ನಿಗೆ ಥಳಿಸಿದ ಸಿಬ್ಬಂದಿ ಆನಂತರ ಮಂಜುನಾಥ್ ನನ್ನ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಸಂಜೆ ಹೊತ್ತಿಗೆ ಆತನನ್ನ ಸಹೋದರ ಬಿಡಿಸಿಕೊಂಡು ಮನೆಗೆ ಬಂದಿದ್ದಾರೆ. ಆದರೆ ಈ ಘಟನೆ ನಂತರ ಮಂಜುನಾಥ್ ಖಿನ್ನತೆಗೆ ಒಳ್ಳಗಾಗಿದ್ರು. ಯಾರೊಂದಿಗೂ ಮಾತನಾಡದೇ ಮಂಜುನಾಥ್ ಜೂನ್ 15 ರ ರಾತ್ರಿ ತನ್ನ ಪತ್ನಿಗೆ ಮನೆಮುಂದಿನ ಕೋಣೆಯಲ್ಲಿ ಮಲಗಲು ತಿಳಿಸಿದ್ದಾನೆ. ಆನಂತರ ಹಾಲ್ ನಲ್ಲಿ ನೇಣುಬಿಗಿದುಕೊಂಡಿದ್ದಾನೆ. ಜೂನ್ 16 ರ ಬೆಳಗ್ಗೆ ಪತ್ನಿ ಕೋಣೆಯಿಂದ ಹೊರಬಂದಾಗ ವಿಚಾರ ಗೊತ್ತಾಗಿದೆ.
ಮಂಜುನಾಥ್ಗೆ 2 ವರ್ಷದ ಮಗು ಇದ್ದು, ಪತ್ನಿ ಕಮಲಾಕ್ಷಿ ಗರ್ಭಿಣಿಯಾಗಿದ್ದಾರೆ. ತನ್ನ ಪತಿ ಸಾವಿಗೆ ಪೊಲೀಸರು ನಡೆಸಿದ ಹಲ್ಲೆಯೇ ಕಾರಣ ಎಂದು ಪತ್ನಿ ಕಮಲಾಕ್ಷಿ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Shivamogga 28 year old Man commits suicide, pregnant wife allege of Police torture. The deceased has been identified as Manjunath.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am