ಬ್ರೇಕಿಂಗ್ ನ್ಯೂಸ್
29-06-23 01:08 pm HK News Desk ಕರ್ನಾಟಕ
ಕಾರವಾರ, ಜೂನ್ 29: ಮದುವೆಯಾಗಲು ಹೆಣ್ಣು ಸಿಗ್ತಿಲ್ಲ ಎಂಬ ಕೊರಗಿನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ನಾಗರಾಜ ಗಣಪತಿ ಗಾಂವ್ಕರ್ (35) ಮೃತ ಯುವಕ. ಯಲ್ಲಾಪುರ ತಾಲೂಕಿನ ತೇಲಂಗಾರ ಕಿರಗಾರಿಮನೆ ನಿವಾಸಿ. ಕೃಷಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಮದುವೆಯಾಗಲು ಹೆಣ್ಣು ಹುಡುಕುತ್ತಿದ್ದ. ಹಲವು ಸಮಯದಿಂದ ಹುಡುಕಾಟ ನಡೆಸಿದರೂ, ಏನಾದರೊಂದು ನೆಪದಲ್ಲಿ ಹೆಣ್ಣು ಸೆಟ್ ಆಗುತ್ತಿರಲಿಲ್ಲ.
ಸಂಬಂಧಿಕರು, ಬ್ರೋಕರ್ ಗಳ ಬಳಿಯೂ ಹೆಣ್ಣು ಹುಡುಕಲು ಹೇಳುತ್ತಿದ್ದ. ಎಲ್ಲಿಯೂ ಹೆಣ್ಣು ಸಿಗದೇ ಇದ್ದುದರಿಂದ ಖಿನ್ನನಾಗಿದ್ದ. ಅದೇ ಖಿನ್ನತೆಯಲ್ಲಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.
Yellapur 35 old year old man Commits suicide as unable to find girl for marriage. The deceased has been identified as Ganapathi (35).
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am