ಬ್ರೇಕಿಂಗ್ ನ್ಯೂಸ್
05-07-23 01:08 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 5: ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮಂಗಳೂರಿನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ.
ಮಂಗಳೂರಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ತೀರ್ಥಹಳ್ಳಿಯಿಂದ ಬಂದ ಬಸ್ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಒರ್ವ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ. ಗಾಯಳುಗಳು ಕೂಡ ಮಂಗಳೂರಿನವರು ಎಂದು ಹೇಳಲಾಗಿದೆ.
Shivamogga accident, Mangalore based youth dies after Bus rams car
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am