ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್‍ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್‍ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್‍ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm