ಬ್ರೇಕಿಂಗ್ ನ್ಯೂಸ್
03-11-20 09:09 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 3: ಲವ್ ಜಿಹಾದ್ ವಿರುದ್ಧ ಸೂಕ್ತ ಕಾನೂನು ರೂಪಿಸಲು ರಾಜ್ಯದಲ್ಲೂ ಚಿಂತನೆ ನಡೆದಿದೆ. ರಾಜ್ಯದಲ್ಲಿ ಮದುವೆಗಾಗಿ ಮತಾಂತರ ಆಗುವುದನ್ನು ತಪ್ಪಿಸಲು ಪ್ರತ್ಯೇಕ ಕಾನೂನು ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ. ರವಿ, ಮದುವೆಗಾಗಿ ಮತಾಂತರ ಆಗುವುದು ತಪ್ಪು ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಲ್ಲದೆ, ಜಿಹಾದಿ ಶಕ್ತಿಗಳು ನಮ್ಮ ಸೋದರಿಯರ ಮಾನ, ಘನತೆಯನ್ನು ಹರಣ ಮಾಡುವುದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೇ ಆಗಲಿ, ಮತಾಂತರದಂತಹ ಕೃತ್ಯದಲ್ಲಿ ತೊಡಗಿದ್ದು ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಟಿ ರವಿ ಹೇಳಿದ್ದಾರೆ. ಈಗಾಗ್ಲೇ ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುವ ಮುನ್ಸೂಚನೆ ನೀಡಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಇಂಥ ಕಾನೂನು ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Minister for Kannada and culture, C T Ravi, said that Karnataka will soon pass an anti-religious conversion act.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm