ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.


ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am