ಬ್ರೇಕಿಂಗ್ ನ್ಯೂಸ್
20-07-23 02:53 pm Bangalore Correspondent ಕರ್ನಾಟಕ
ಬೆಂಗಳೂರು, ಜು.20: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹಂಚಿಕೆ ಮಾಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಏನು?
ಗೃಹಲಕ್ಷ್ಮಿ ನೋಂದಣಿಗೆ ಯಾರು ಪರದಾಡಬೇಕಿಲ್ಲ. ಯಜಮಾನಿಗೆ ಎಸ್‍ಎಂಎಸ್ ಮೂಲಕ ದಿನಾಂಕ, ಸಮಯ, ನೋಂದಣಿ ಸ್ಥಳದ ಮಾಹಿತಿ ಕಳುಹಿಸಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮಾಹಿತಿ ನೀಡಬೇಕಾಗುತ್ತದೆ. ನಿಗದಿತ ದಿನ ನೋಂದಣಿ ಸಾಧ್ಯವಾಗದಿದ್ದಲ್ಲಿ ಯಾವುದೇ ದಿನ ಸಂಜೆ ನೋಂದಣಿ ಮಾಡಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಂಪೂರ್ಣ ಉಚಿತ.

ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಹರು?
ಗ್ರಾಮ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ ಮಾಡಿಸಬಹುದು.
Gruha Lakshmi Scheme Karnataka Application Form Direct Link @ sevasindhuservices.karnataka.gov.in – The Karnataka Gruha Lakshmi Scheme Registration has been started from 16th June 2023 at 1:30 PM. Karnataka State Government has launched the Gruha Lakshmi Scheme 2023 for all women in Karnataka state. The Karnataka Government will provide Rs.2,000 to the head women of the house. To avail benefits of this Lakshmi scheme, the women of Karnataka state need to apply online or register at its official website sevasindhuservices.karnataka.gov.in.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am