ಬ್ರೇಕಿಂಗ್ ನ್ಯೂಸ್
25-07-23 01:49 pm HK News Desk ಕರ್ನಾಟಕ
ದಾವಣಗೆರೆ, ಜುಲೈ 25: ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಒಂದು ವರ್ಷದ ಹೆಣ್ಣುಮಗು ಬಲಿಯಾಗಿದೆ. ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಗೋಡೆ ಕುಸಿದು ಒಂದು ವರ್ಷದ ಮಗು ಸಾವನ್ನಪ್ಪಿದೆ.
ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ಕೆಂಚಪ್ಪ ಎಂಬುವರ ಮನೆಯ ಗೋಡೆ ಬಿದ್ದ ಪರಿಣಾಮ ಸ್ಫೂರ್ತಿ (1) ಎಂಬ ಮಗು ಸಾವನ್ನಪ್ಪಿದೆ.
ಮಂಗಳವಾರ ಬೆಳಗಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮಗುವಿನ ತಂದೆ ಕೆಂಚಪ್ಪ (32) ಗೋಡೆ ಕುಸಿತದಿಂದ ಗಾಯಗೊಂಡಿದ್ದಾರೆ.
ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಸುರಿದ ನಿರಂತರ ಮಳೆಯಿಂದಾಗಿ ಕೆಂಚಪ್ಪ ಅವರ ಮನೆ ಸಂಪೂರ್ಣವಾಗಿ ಹಾಳಾಗಿದೆ.
Davanagere, one year old child dies after house wall collapses due to heavy rains.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm