ಬ್ರೇಕಿಂಗ್ ನ್ಯೂಸ್
28-07-23 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28: ಉಡುಪಿ ವಿಡಿಯೋ ಪ್ರಕರಣ ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧ ಟ್ವಿಟ್ಟರ್ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.
ಶಕುಂತಲಾ ಎಂಬವರು ಸಿದ್ದರಾಮಯ್ಯ ಸೊಸೆ ಅಥವಾ ಹೆಂಡ್ತಿಯ ವಿಡಿಯೋ ಮಾಡ್ತಿದ್ದರೆ ಇವರು ಬಿಡುತ್ತಿದ್ದರಾ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹನುಮಂತಯ್ಯ ಎಂಬ ಯುವ ಕಾಂಗ್ರೆಸ್ ಕಾರ್ಯಕರ್ತ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿ ವರ್ತನೆ ಮಾಡಿದ್ದಾರೆಂದು ಕೇಸ್ ದಾಖಲಾಗಿದ್ದು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಬಂಧನ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ.
BJP member arrested for posting derogatory post about CM Siddaramaiah and family in connection to Udupi Video Camera case.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm