ಬ್ರೇಕಿಂಗ್ ನ್ಯೂಸ್
16-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹೆಣ್ಣು ಮಗು ಮೃತಪಟ್ಟಿದೆ.
ಬೆಂಗಳೂರು ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರಿ–ಕೆಜಿ ವಿದ್ಯಾರ್ಥಿನಿ ಪೂರ್ವಿರಾವ್ ಮೃತಪಟ್ಟ ಮಗು.
ತಂದೆ ಪ್ರಸನ್ನ ಅವರ ಜತೆಗೆ ಪೂರ್ವಿರಾವ್ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ತಂದೆ ಹಾಗೂ ಮಗು ಕೆಳಕ್ಕೆ ಬಿದ್ದಿದ್ದರು.
ಕೆಳಗೆ ಬಿದ್ದ ಮಗುವಿನ ಮೇಲೆ ಬಿಎಂಟಿಸಿ ಬಸ್ನ ಚಕ್ರಗಳು ಹರಿದಿದ್ದರಿಂದ ಈ ದುರ್ಘಟನೆ ನಡೆದಿದೆ.
ಬಿಎಂಟಿಸಿ ಬಸ್ ಚಾಲಕ ಬಸವರಾಜ್ ಪೂಜಾರಿ ಅವರನ್ನು ಕುಮಾರಸ್ವಾಮಿ ಸಂಚಾರಿ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
BMTC Bus rams bike in Bangalore, Free KG school baby dies on spot.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm