ಬ್ರೇಕಿಂಗ್ ನ್ಯೂಸ್
30-08-23 01:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್ಮೆಂಟಿನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಳ್ಳಂದೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ.
ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಜೆಸ್ಸಿಕಾ ಮಂಗಳವಾರ ಬೆಳಗ್ಗೆ ಶಾಲೆಗೆ ಹೋಗಿದ್ದು ವಾಪಸ್ ಮನೆಗೆ ಬಂದಿದ್ದಾಳೆ. ಬೆಳಗ್ಗೆ 10.30ರ ಸುಮಾರಿಗೆ ಅಪಾರ್ಟ್ಮೆಂಟ್ಗೆ ಬಂದಿದ್ದ ಜೆಸ್ಸಿಕಾ 12ನೇ ಮಹಡಿಯಿಂದ ಹೊರಕ್ಕೆ ಹಾರಿ ಸಾವಿಗೆ ಶರಣಾಗಿದ್ದಾಳೆ.
ಜೆಸ್ಸಿಕಾ ಕುಟುಂಬ ತಮಿಳುನಾಡಿನವರಾಗಿದ್ದು ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಕ್ಲಾಸಿಕ್ ಅಪಾರ್ಟ್ಮೆಂಟ್ನ 11ನೇ ಮಹಡಿಯಲ್ಲಿ ವಾಸವಾಗಿದ್ದರು. ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿದ್ದು ವಾಪಸ್ ಬಂದಾಗ ಪೋಷಕರು ಇರಲಿಲ್ಲ. ಮನೆಯಲ್ಲಿ ಯಾರೂ ಇಲ್ಲದಾಗ ಸಾವಿಗೆ ಶರಣಾಗಿದ್ದಾಳೆ. ಜೆಸ್ಸಿಕಾ ಕಳೆದ ಮೂರು ತಿಂಗಳಿಂದ ಶಾಲೆಯಲ್ಲಿ ಸರಿಯಾಗಿ ತರಗತಿಗಳಿಗೆ ಹಾಜರಾಗುತ್ತಿರಲಿಲ್ಲ. ಶಾಲೆಯಿಂದ ಬೇಗ ಮನೆಗೆ ಮರಳುತ್ತಿದ್ದಳು ಎನ್ನಲಾಗಿದೆ. ಇದೀಗ ಹಠಾತ್ ಸಾವಿಗೆ ಶರಣಾಗಿದ್ದು ಘಟನೆಗೆ ಕಾರಣವೇನು ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 14-year-old girl died by suicide by jumping off her family’s 12th floor apartment in Bellandur. Jessica, who lived with her parents in the apartment, is said to have jumped off the building around 10:20 am on Tuesday morning when her parents were away at work. She was a Class 10 student in a private school. Bellandur police visited the spot following the incident and shifted her body to the hospital.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm