ಬ್ರೇಕಿಂಗ್ ನ್ಯೂಸ್
31-08-23 06:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 31: ರೈಲಿನಲ್ಲಿ ಪ್ರಯಾಣ ಮಾಡುವಾಗ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲಿ ಇಳಿಯುತ್ತಿದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಇವರು 8 ತಿಂಗಳ ಗರ್ಭಿಣಿಯಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಚಿತ್ತಾಪುರ ಗ್ರಾಮದ ಸಂಬಂಧಿಕರ ಮನೆಗೆ ಸಹೋದರ ಹಾಗೂ ಸಂಬಂಧಿಕರೊಂದಿಗೆ ಉದ್ಯಾನ್ ಎಕ್ಸ್ಪ್ರೆಸ್ ಮೂಲಕ ಕಲಬುರಗಿಗೆ ಪ್ರಯಾಣಿಸುತ್ತಿದ್ದರು.
ರೈಲು ಬೆಂಗಳೂರಿನಿಂದ ಯಲಹಂಕ ತಲಪುವಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ, ಸಹಾಯಕ್ಕೆ ಮನವಿ ಮಾಡಿದ್ದರು. ಅದರಂತೆ, ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಇಳಿದು ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು.

ಆದರೆ, ಚಂದ್ರಮ್ಮಗೆ ಗೌರಿಬಿದನೂರು ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಹೆರಿಗೆ ನೋವು ಮತ್ತಷ್ಟು ಹೆಚ್ಚಾಗಿ ನಿಲ್ದಾಣದ ಫ್ಲಾಟ್ ಫಾರ್ಮ್ನಲ್ಲೇ ಅವರಿಗೆ ಹೆರಿಗೆಯಾಗಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆರೋಗ್ಯವಾಗಿದ್ದಾರೆ. ಗೌರಿಬಿದನೂರು ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೈಕೆ ಮಾಡಲಾಗುತ್ತಿದೆ.
A pregnant woman delivered twins on the platform of the Gauribidanur railway station after going into labour on Wednesday night before she could be shifted to a hospital. Chandramma, who was eight months pregnant and hails from Kalaburagi, was travelling by Udyan Express to Chittapur village to attend a function at a relative’s house along with her brother and another woman relative. By the time the train reached Yelahanka, she had developed labour pains.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm