ಬ್ರೇಕಿಂಗ್ ನ್ಯೂಸ್
31-08-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸುಸ್ತು ಮತ್ತು ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದೆ. ಅವರನ್ನು ತೀವ್ರ ನಿಗಾ ಘಟಕದಿಂದ ಸ್ಪೆಷಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಎಂದಿನಂತೆ ಪತ್ರಿಕೆ ಓದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರನ್ನು ಇಂದು ವಾರ್ಡ್ಗೆ ಶಿಫ್ಟ್ ಮಾಡಿದ್ದು, ಎರಡು ದಿನ ವಾರ್ಡ್ನಲ್ಲಿ ವೈದ್ಯರು ನಿಗಾ ವಹಿಸಲಿದ್ದಾರೆ. ಪ್ರಸ್ತುತ ಯಾರನ್ನೂ ಭೇಟಿ ಮಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ. ನಾಳೆ ಅಥವಾ ನಾಡಿದ್ದು ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇನ್ನು ವಿದೇಶ ಪ್ರವಾಸದಲ್ಲಿದ್ದ ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ವಾಪಸ್ ಆಗಿದ್ದು, ಆಸ್ಪತ್ರೆಗೆ ತೆರಳಿ ತಂದೆಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತಿತರ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
Former chief minister H D Kumaraswamy has recovered and will be discharged from the hospital soon, his son Nikhil Kumaraswamy said Thursday. He was admitted to Apollo Hospital at Jayanagar, Bengaluru, during the early hours of Wednesday morning after he complained of weakness and discomfort.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am