ಬ್ರೇಕಿಂಗ್ ನ್ಯೂಸ್
07-09-23 10:58 pm HK News Desk ಕರ್ನಾಟಕ
ದೇವನಹಳ್ಳಿ, ಸೆ.7: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಲಗೇಜ್ಗಳನ್ನ ತಪಾಸಣೆ ಮಾಡಿದಾಗ ಆತನ ಸೂಟ್ ಕೇಸ್ನಲ್ಲಿ 20 ವಿಷಕಾರಿ ಕಿಂಗ್ ಕೋಬ್ರಾಗಳು ಪತ್ತೆಯಾಗಿವೆ. ಹೆಬ್ಬಾವು, ಕೋತಿಗಳು ಸೇರಿದಂತೆ ಒಟ್ಟು 78 ಪ್ರಾಣಿಗಳು ಪತ್ತೆಯಾಗಿವೆ.
ಸೆಪ್ಟೆಂಬರ್ 6 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ರಾತ್ರಿ 10:30ಕ್ಕೆ ಫ್ಲೈಟ್ ನಂ. ಎಫ್ಡಿ 137 ಏರ್ ಏಷ್ಯಾ ವಿಮಾನದಲ್ಲಿ ಬಂದ ಪ್ರಯಾಣಿಕನ ಲಗೇಜ್ ಗಳನ್ನ ಪರಿಶೀಲನೆ ಮಾಡಿದಾಗ ಸೂಟ್ ಕೇಸ್ನಲ್ಲಿ 20 ಜೀವಂತ ಕಿಂಗ್ ಕೋಬ್ರಾಗಳು ಪತ್ತೆಯಾಗಿದೆ. ಜೊತೆಗೆ 55 ಬಾಲ್ ಹೆಬ್ಬಾವುಗಳು ಪತ್ತೆಯಾಗಿದೆ. 6 ಕಪುಚಿನ್ ಮಂಗಗಳು ಸತ್ತಿರುವುದು ಕಂಡುಬಂದಿದೆ. ಒಟ್ಟು 78 ಪ್ರಾಣಿಗಳನ್ನ ಪ್ರಯಾಣಿಕ ಅಕ್ರಮವಾಗಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
As many as 20 baby king cobras and other snakes, including ball pythons were found in the suitcase of a Tamil Nadu man who landed in Bengaluru Airport from Bangkok on Wednesday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am