ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am