ಬ್ರೇಕಿಂಗ್ ನ್ಯೂಸ್
11-09-23 11:34 am HK News Desk ಕರ್ನಾಟಕ
ಚಿತ್ರದುರ್ಗ, ಸೆ.11: ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ.

ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಬಸ್ಸಿನ ಎಡಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ ಎಡಗಡೆಯ ಸೀಟಿನಲ್ಲಿ ಮುಂದೆ ಕುಳಿತಿರುವ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
In a tragic incident, four persons travelling in a bus were killed and ten others injured in an accident near Gollahalli National Highway 150 in Karnataka's Chitradurga district on Monday.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm