ಬ್ರೇಕಿಂಗ್ ನ್ಯೂಸ್
09-11-20 05:50 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 09 : ಕಾವೇರಿ ನದಿಯಲ್ಲಿ ಪೋಟೋ ಶೂಟ್ ಮಾಡಲು ಹೋಗಿ ನವ ವಧೂವರರಿಬ್ಬರು ನೀರುಪಾಲಾದ ಘಟನೆ ಮೈಸೂರಿನ ತಲಕಾಡಿನ ಮುಡುಕುತೊರೆ ಬಳಿ ನಡೆದಿದೆ.
ಕಾವೇರಿ ನದಿಯಲ್ಲಿ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿಯ ಚಂದ್ರು ಮತ್ತು ಶಶಿಕಲಾ ಸಾವನ್ನಪ್ಪಿದ ನವಜೋಡಿಯಾಗಿದ್ದು ನ.22 ರಂದು ಮದುವೆಗೆ ದಿನ ನಿಗದಿಯಾಗಿತ್ತು.

ನೀರಿಗೆ ಬಿದ್ದು ಸಾವನ್ನಪ್ಪಿದ ಇಬ್ಬರ ಮೃತದೇಹಗಳನ್ನ ಸ್ಥಳೀಯರು ಮತ್ತು ಪೊಲೀಸರು ಸೇರಿ ಹೊರತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm