ಬ್ರೇಕಿಂಗ್ ನ್ಯೂಸ್
15-09-23 02:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಐದು ಕೋಟಿ ಹಣ ಪಡೆದು ವಂಚಿಸಿರುವ ಪ್ರಕರಣದಲ್ಲಿ ಬಂಧನಕ್ಕೀಡಾದ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾಳೆ.
ಶುಕ್ರವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಕರೆತಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ದಿನವಿಡೀ ವಿಚಾರಣೆ ನಡೆಸಿದ ಬಳಿಕ ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿತ್ತು. ಇಂದು ಬೆಳಗ್ಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಬಂದ ಕೂಡಲೇ ಆಕೆ ಅಸ್ವಸ್ಥಳಾಗಿದ್ದಾಳೆ.
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ತಂಡ ಉದ್ಯಮಿ ಗೋವಿಂದ ಪೂಜಾರಿ ಅವರಿಂದ ಐದು ಕೋಟಿ ಹಣ ಪಡೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಸದ್ಯಕ್ಕೆ ಮೂರನೇ ಆರೋಪಿ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.
Chaithra Kundapura collapses during CCB police investigation, admitted to Victoria Hospital.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm