ಬ್ರೇಕಿಂಗ್ ನ್ಯೂಸ್
20-09-23 11:32 am HK News Desk ಕರ್ನಾಟಕ
ಹಾಸನ, ಸೆ.20: ಹೊಳನರಸೀಪುರ ತಾಲೂಕಿನ ಸಿಗರನಹಳ್ಳಿಯಲ್ಲಿ ಮದ್ಯ ಸೇವನೆ ವಿಚಾರದಲ್ಲಿ ನಡೆದ ಸವಾಲಿನ ಪಂದ್ಯದಲ್ಲಿ ತಿಮ್ಮೇಗೌಡ (60) ಎಂಬವರು ಹತ್ತು ಪ್ಯಾಕೆಟ್ ಮದ್ಯ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು, ತಿಮ್ಮೇಗೌಡರ ಜತೆ ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವನೆಗೆ ಚಾಲೆಂಜ್ ಮಾಡಿದ್ದ. ತಿಮ್ಮೇಗೌಡ 90 ಎಂಎಲ್ನ 10 ಪ್ಯಾಕೆಟ್ ಮದ್ಯವನ್ನು ಸೇವಿಸಿದ ಅರ್ಧ ಗಂಟೆ ನಂತರ ರಕ್ತವಾಂತಿ ಮಾಡಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಸ್ಥಳದಲ್ಲಿ ಕುಸಿದು ಬಿದ್ದ ತಿಮ್ಮೇಗೌಡರನ್ನು ಗ್ರಾಮದ ನಾಲ್ಕಾರು ಮಂದಿ ಎತ್ತಿಕೊಂಡು ಹೋಗಿ ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿತ್ರಾಣಗೊಂಡಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ದೂರು ದಾಖಲಿಸಿದ್ದು, ದೇವರಾಜ ಹಾಗೂ ಕೃಷ್ಣೇಗೌಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಿಮ್ಮೇಗೌಡರ ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Hassan Alcohol challenge, man dies after drinking 10 packets of 90 ML.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am