ಬ್ರೇಕಿಂಗ್ ನ್ಯೂಸ್
20-09-23 09:37 pm HK News Desk ಕರ್ನಾಟಕ
ಮೈಸೂರು, ಸೆ.20: ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿ ರೂಪಾಯಿ ಕೈ ಬದಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಜನರ ತಂಡ ಕಟ್ಟಿಕೊಂಡು ಮೋಸ ಮಾಡಿದ್ದಾರೆ. ಇವರೆಲ್ಲಾ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರು. ಇನ್ನೆರಡು ದಿನಗಳಲ್ಲಿ ಚೈತ್ರಾ ಕುಂದಾಪುರ ಪ್ರಕರಣದ ಎಲ್ಲ ವಿವರ ಬಹಿರಂಗ ಆಗಲಿದೆ.
ಚೈತ್ರಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ. ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ, ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಎಂಬುದನ್ನು ಸ್ಪಷ್ಟ ಪಡಿಸಬೇಕು. ಚೈತ್ರಾ ಬಿಜೆಪಿ ಅವಧಿಯಲ್ಲಿ ನಡೆದಿರುವ ಪಿಎಸ್ಐ ಅಕ್ರಮ ಸೇರಿ ನಾಲ್ಕು ಹಗರಣಗಳಲ್ಲಿ ಭಾಗಿಯಾಗಿರುವ ಮಾಹಿತಿಗಳಿವೆ. ಚೈತ್ರಾಗೆ ಜೈಲಿನಲ್ಲಿರುವ ವ್ಯಕ್ತಿಗಳ ಜೊತೆಗೂ ನೇರ ಸಂಪರ್ಕ ಇದೆ ಎಂದು ಲಕ್ಷ್ಮಣ್ ಹೇಳಿದ್ದಾರೆ.
KPCC spokesperson M Lakshman Slams Chaitra Kundapur says 17 have been cheated, 185 crore dealing has been done.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am