ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.

ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am