ಬ್ರೇಕಿಂಗ್ ನ್ಯೂಸ್
30-09-23 01:16 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ. ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.
ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.
Karnataka government transfers two senior IPS officers including ADGP Alok Kumar. Alok Kumar, who was serving as Additional Director General of Police (ADGP), Traffic and Road Safety, Bengaluru, has been transferred and posted has ADGP, Training, Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am