ಬ್ರೇಕಿಂಗ್ ನ್ಯೂಸ್
02-10-23 06:40 pm HK News Desk ಕರ್ನಾಟಕ
ತುಮಕೂರು, ಅ.2: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದವರು.
ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಿಂದ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ.
ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
Three members of a family allegedly committed suicide by hanging themselves from a train near Panditanahalli railway track in Tumakuru. Father, mother and daughter committed suicide. The deceased have been identified as Siddagangaiah (2), Sunandamma and Geetha.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 11:08 pm
Mangalore Correspondent
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
ಕೊಲ್ಲೂರು ; ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ...
30-08-25 09:16 pm
Talapady Accident, Mangalore, Ksrtc Bus: ತಲಪಾ...
30-08-25 04:23 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm