ಬ್ರೇಕಿಂಗ್ ನ್ಯೂಸ್
02-10-23 09:26 pm HK News Desk ಕರ್ನಾಟಕ
ಪಡುಬಿದ್ರೆ, ಅ.2: ಆಲದ ಮರವನ್ನು ಕಡಿಯುತ್ತಿದ್ದಾಗ ಮರ ಉರುಳಿ ಬಿದ್ದು, ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ಸಾವನಪ್ಪಿದ ಘಟನೆ ಕಾಪು ಠಾಣೆ ವ್ಯಾಪ್ತಿಯ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ.
ಕರಂದಾಡಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಖಾಸಗಿ ವ್ಯಕ್ತಿಗೆ ಸೇರಿದ್ದ ಗೋಳಿ ಮರ ಅಪಾಯಕಾರಿಯಾಗಿ ವಾಲಿ ನಿಂತಿತ್ತು. ನಾಗಬನ ಮತ್ತು ಮನೆ ಮೇಲೆ ಬೀಳುವ ಸ್ಥಿತಿಯಲ್ಲಿದ್ದ ಗೋಳಿ ಮರವನ್ನು ಸೋಮವಾರ ಕಡಿಯುತ್ತಿದ್ದಾಗಲೇ ಕೆಳಗಡೆ ನಿಂತಿದ್ದ ಕಾರ್ಮಿಕರು ಸಿಲುಕಿಕೊಂಡಿದ್ದಾರೆ.
ಮರ ಉರುಳಿಬಿದ್ದಾಗ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A labourer from Jharkhand was killed when a banyan tree fell on him while he was cutting it down at Karandadi in Majoor village under Kapu police station limits. The deceased has been identified as Sudhir Panje, a native of Jharkhand.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 11:08 pm
Mangalore Correspondent
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
ಕೊಲ್ಲೂರು ; ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ...
30-08-25 09:16 pm
Talapady Accident, Mangalore, Ksrtc Bus: ತಲಪಾ...
30-08-25 04:23 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm